ತಾಜಾ ಸುದ್ದಿಸುದ್ದಿಗಳುದೇಶನಮ್ಮ ಜಿಲ್ಲೆ ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ By Samyukta Karnataka - January 22, 2024 Share FacebookTwitterWhatsAppLinkedinPinterestTelegramCopy URL Advertisement ರಾಮನ ನಗರ ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದಾರೆ.ಹೆಲಿಕ್ಯಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಗೆ ಬಂದಿದ್ದಾರೆ. ಇದಕ್ಕೂ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ರಾಮಮಂದಿರಕ್ಕೆ ಬಂದು ಪರಿಶೀಲನೆ ನಡೆಸಿದರು. Share this:FacebookXLike this:Like Loading...