ಎಣ್ಣೆ ಲಾರಿ ಪಲ್ಟಿ: ಮುಗಿಬಿದ್ದ ಜನ
ವಿಜಯನಗರ: ಎಣ್ಣೆ ತುಂಬಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಅಡುಗೆ ಎಣ್ಣೆ ತುಂಬಿದ್ದ ಲಾರಿ ಕೂಡ್ಲಿಗಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬಣವಿಕಲ್ಲು ಗ್ರಾಮದ ಹೆದ್ದಾರಿ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಜನ ಲಾರಿಯಲ್ಲಿದ್ದ ಎಣ್ಣೆ ತುಂಬಲು ಕೊಡ, ಕ್ಯಾನ್ ಹಿಡಿದು ಮುಗಿಬಿದ್ದಿದ್ದಾರೆ. ಲಾರಿ ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿ … Continue reading ಎಣ್ಣೆ ಲಾರಿ ಪಲ್ಟಿ: ಮುಗಿಬಿದ್ದ ಜನ
Copy and paste this URL into your WordPress site to embed
Copy and paste this code into your site to embed