ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ: ರಾಜ್ಯದ 7 ಕ್ಷೇತ್ರಗಳಲ್ಲಿ ಅಭ್ಯರ್ಥಿ ಹೆಸರು ಘೋಷಣೆ

Advertisement

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 39 ಅಭ್ಯರ್ಥಿಗಳ ಹೆಸರನ್ನು ತನ್ನ ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ, ಶಶಿ ತರೂರ್​ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ ಪತ್ನಿ ಗೀತಾ ಶಿವರಾಜಕುಮಾರ ಸೇರಿದಂತೆ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಿದೆ.

  1. ತುಮಕೂರು: ಮುದ್ದಹನುಮೇಗೌಡ
  2. ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್
  3. ಹಾಸನ: ಶ್ರೇಯಸ್ ಪಟೇಲ್
  4. ವಿಜಯಪುರ: ರಾಜು ಆಲಗೂರು
  5. ಮಂಡ್ಯ: ವೆಂಕಟರಮಣೇಗೌಡ (ಸ್ಟಾರ್ ಚಂದ್ರು)
  6. ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್
  7. ಹಾವೇರಿ: ಆನಂದ್‌ಸ್ವಾಮಿ ಗಡ್ಡದೇವರಮಠ