ಕಾಡು ಹಣ್ಣಿನ ರಸ ಕುಡಿದು ಮಹಿಳೆ ಸಾವು

ಮಂಗಳೂರು: ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(೩೫) ಮೃತಪಟ್ಟವರು. ಇವರ ತಂದೆ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದಾರೆ.ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಕುಡಿದಿದ್ದರು. ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥಗೊಂಡಿದ್ದರು. ಈ ಪೈಕಿ ವಾಂತಿ, ಭೇದಿ … Continue reading ಕಾಡು ಹಣ್ಣಿನ ರಸ ಕುಡಿದು ಮಹಿಳೆ ಸಾವು