ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್

ಬೆಂಗಳೂರು: ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ. ಕುರುಬೂರು ಶಾಂತಕುಮಾರ್‌ ನೇತೃತ್ವದ ಸಮಿತಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಿದ ಬಳಿಕ ಅಧಿಕೃತ ನಿರ್ಧಾರ ಪ್ರಕಟಿಸಿದೆ. ಬೆಂಗಳೂರು ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ರ‍್ಯಾಲಿ ನಡೆಯಲಿದೆ ಎಂದು ಸಮಿತಿ … Continue reading ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್