ಕಿಲಾಡಿತನವೋ ಅಥವಾ ಕಿಡಿಗೇಡಿತನವೋ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವೆಸ್ಟ್ ಎಂಡ್ ಹೋಟೆಲನಲ್ಲಿ ಯಾಕೇ ಇದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು @siddaramaiah ನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. … Continue reading ಕಿಲಾಡಿತನವೋ ಅಥವಾ ಕಿಡಿಗೇಡಿತನವೋ?