ಕೆಲವೇ ಕ್ಷಣದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ

Advertisement

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಕೆಲವೇ ಕ್ಷಣದಲ್ಲಿ ಪ್ರಕಟಿಸಲಿದೆ.
ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಿತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ ಸುದ್ದಿಗೋಷ್ಠಿ ಮುಗಿದ ಬಳಿಕ ಎಲ್ಲ ಶಾಲೆಗಳಲ್ಲೂ ಈ ಫಲಿತಾಂಶ ಪ್ರಕಟವಾಗುತ್ತದೆ. ಅಧಿಕೃತ ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಪರಿಶೀಲಿಸಬಹುದು. ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.