ಗಂಡಂದಿರಿಂದ ಮನಿ ರಿಟರ್ನ್ ಪಾಲಿಸಿ

ಬೆಂಗಳೂರು: ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ಸರಕಾರವನ್ನು ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‌ ಮುಖಾಂತರ ಕುಟಕಿದ್ದಾರೆ. “ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ … Continue reading ಗಂಡಂದಿರಿಂದ ಮನಿ ರಿಟರ್ನ್ ಪಾಲಿಸಿ