ಗರ್ಭಕಂಠ ಕ್ಯಾನ್ಸರ್ ಎಂಬ ಮಹಿಳಾ ಕಂಟಕ

ಗರ್ಭಕಂಠದ ಕ್ಯಾನ್ಸರ್ ಗರ್ಭಕಂಠದ ಒಂದು ಕೋಶದೊಳಗೆ ಬೆಳವಣಿಗೆ ಆರಂಭಿಸುತ್ತದೆ. ಇದರ ಪ್ರಗತಿ ನಿಧಾನವಾಗಿರುತ್ತದೆ. ಮನುಷ್ಯರಲ್ಲಿ ಹಲವು ರೀತಿಯ ಕ್ಯಾನ್ಸರ್‌ಗಳು ಬಾಧಿಸುತ್ತವೆ. ಸ್ತನ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ೩೦ ಮತ್ತು ೬೫ ವರ್ಷ ವಯೋಮಾನದ ಒಳಗಿನ ಪ್ರತಿ ಮಹಿಳೆಯೂ ಗರ್ಭಕಂಠದ ಕ್ಯಾನ್ಸರ್ ತಪಾಸಣೆಗೆ ಒಳಗಾಗಬೇಕು, ಈ ವಯಸ್ಸಿನಲ್ಲಿ ಪ್ರತಿ ಐದು ವರ್ಷಗಳಿಗೆ ಒಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. ಸ್ಕ್ರೀನಿಂಗ್ ಪರೀಕ್ಷೆಗಳು ಮತ್ತು ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಸ್ವೀಕರಿಸುವುದು ಒಳ್ಳೆಯದು.ಕಾರಣ: ಜನನ ನಿಯಂತ್ರಣ ಮಾತ್ರೆಗಳನ್ನು ಹೆಚ್ಚು ಸೇವಿಸುವುದರಿಂದ … Continue reading ಗರ್ಭಕಂಠ ಕ್ಯಾನ್ಸರ್ ಎಂಬ ಮಹಿಳಾ ಕಂಟಕ