ತುಮಕೂರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್

Advertisement

ತುಮಕೂರು ಲೋಕಸಭಾ ಕ್ಷೇತ್ರ ಮತ ಎಣಿಕೆ ಕೇಂದ್ರದಲ್ಲಿ ಸ್ಟ್ರಾಂಗ್ ರೂಮ್ ಗಳನ್ನು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಮ್ಮುಖದಲ್ಲಿ ತೆರೆಯಲಾಯಿತು.