ಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತಕ್ಕೆ ಸ್ಥಳೀಯ‌ ಜಿಲ್ಲಾಡಳಿತದ ನಿರ್ಲಕ್ಷ್ಯ ಕಾರಣ. ಹಣಕಾಸು ವ್ಯವಹಾರ ಮಾಡಿಕೊಂಡು ಅಕ್ರಮವಾಗಿ ಲೈಸೆನ್ಸ್ ಕೊಡುವುದು, ಅಕ್ರಮ ಶೇಖರಣೆಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಇಷ್ಟು ದೊಡ್ಡ ದುರಂತ ಆಗಿದೆ. ತಪ್ಪಿತಸ್ಥ ಅಧಿಕಾರಗಳ ಮೇಲೆ ಕ್ರಮ ಕೈಗೊಂಡರೆ ಅನಾಹುತಗಳು ತಪ್ಪಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಟಾಕಿ ನಿರ್ವಹಣೆಯ ನಿಯಮಗಳ ಪಾಲನೆ ಆಗುತ್ತಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ. ಇಷ್ಟು ದೊಡ್ಡ ದುರಂತ ಆಗಿದ್ದು, ಸರ್ಕಾರ ಕಣ್ತೆರೆಯದಿದ್ದರೆ ಇನ್ನಷ್ಟು ದುರಂತಗಳು … Continue reading ಪಟಾಕಿ ದುರಂತ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ