ಪತ್ನಿ, ಮಗ ಸೇರಿ ಲಾಲೂ ಪ್ರಸಾದ್‌ಗೆ ಜಾಮೀನು

Advertisement

ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​​ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಯುಪಿಎ ಒಕ್ಕೂಟ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್​​ ಯಾದವ್ ಅವರು ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣ ಮಾಡಿದ್ದರು ಎಂದು ಪ್ರಕರಣ ದಾಖಲಿಸಲಾಗಿತ್ತು.