ಪದಗ್ರಹಣ ಸಮಾರಂಭದಲ್ಲಿ ಗಣ್ಯರು ಸಿನಿಮಾ ತಾರೆಯರು

Advertisement

ಕಾಂಗ್ರೆಸ್​ ನಾಯಕರು, ಗಣ್ಯರು ರಾಹುಲ್, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್​ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್​, ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್​​, ನಟ ಕಮಲ್​ ಹಾಸನ್​, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಸೇರಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​​, ಗೀತಾ ಶಿವರಾಜ್​ಕುಮಾರ್​​, ಕಮಲ್​ ಹಾಸನ್,​ ರಮ್ಯಾ, ದುನಿಯಾ ವಿಜಯ್​, ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಹಾಗೂ ನಟಿ ಹಾಗೂ ಕಾಂಗ್ರೆಸ್‌ ನಾಯಕಿ ಉಮಾಶ್ರೀ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.