ಬಿಜೆಪಿ ಏಳನೇ ಪಟ್ಟಿ ಬಿಡುಗಡೆ

BJP
Advertisement

ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ್ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ,