ಮತ್ಸ್ಯಗಂಧದ ಜತೆ ಗಾಂಜಾ ಘಾಟು

ಚಿತ್ರ: ಮತ್ಸ್ಯಗಂಧನಿರ್ದೇಶನ: ದೇವರಾಜ್ ಪೂಜಾರಿತಾರಾಗಣ: ಪೃಥ್ವಿ ಅಂಬರ್, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ಭಜರಂಗಿ ಲೋಕಿ, ರಾಮ್‌ದಾಸ್, ಸತೀಶ್ ಚಂದ್ರರೇಟಿಂಗ್ಸ್: 3 -ಗಣೇಶ್ ರಾಣೆಬೆನ್ನೂರು ಕಡಲ ಕಿನಾರೆಯ ಸುತ್ತಮುತ್ತ ಪ್ರತಿನಿತ್ಯ ನೂರಾರು ಮಂದಿ ಓಡಾಡುತ್ತಾರೆ… ವ್ಯಾಪಾರ-ವಹಿವಾಟು ಸರ್ವೇ ಸಾಮಾನ್ಯ. ಮೀನುಗಾರಿಕೆಗೆ ಪ್ರಾಮುಖ್ಯತೆ ಕೊಡುವ ಜನರ ಕೈಲಿ ಗಾಂಜಾ ಸರಬರಾಜು ಆಗುವ ಹಂತಕ್ಕೆ ಭೂಗತ ಲೋಕದ ನಂಟು ಅಂಟಿಕೊಂಡಿರುತ್ತದೆ. ಇವೆಲ್ಲದಕ್ಕೂ ಒಂದು ಫುಲ್‌ಸ್ಟಾಪ್ ಇಡುವ ನಿಟ್ಟಿನಲ್ಲಿ ಪೊಲೀಸ್ ಆಫೀಸರ್ ಪರಮ್ (ಪೃಥ್ವಿ ಅಂಬರ್) ಮುಂದಾಗುತ್ತಾರೆ. ಅಲ್ಲಿಂದ ಸಮಾಜಘಾತುಕರನ್ನು ಸದೆಬಡಿಯುವ … Continue reading ಮತ್ಸ್ಯಗಂಧದ ಜತೆ ಗಾಂಜಾ ಘಾಟು