ಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ಅವಘಡ

ಮದ್ದೂರು: ತಾಲೂಕಿನ ಗೆಜ್ಜಲಗೆರೆಯ ಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.ಮೆಗಾ ಡೈರಿ ಮೊದಲ ಅಂತಸ್ತಿನ ತುಪ್ಪ ಮತ್ತು ಕೋವಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತುಕೊಂಡಿದ್ದು ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ಆವರಿಸಿದೆಭಾನುವಾರ ಬೆಳ್ಳಿಗ್ಗೆ ಏಳರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೌಕರರು ಹೋಗಿ ನೋಡಿದಾಗ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು ನಂದಿಸುವ ಪ್ರಯತ್ನ ಮಾಡಿದರು ಆದರೆ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಎಲ್ಲೆಡೆ ಆವರಿಸಿದ್ದರಿಂದಬಾಯ್ಲರ್ ಗಳು ಸ್ಪೋಟಗೊಂಡಿರುವ ಸಾಧ್ಯತೆ ಹೆಚ್ಚಾಗಿದೆ.ಮೆಗಾ ಡೈರಿ ಕಟ್ಟಡದಲ್ಲಿ ಬೆಂಕಿ ಧಗ … Continue reading ಮನ್ ಮುಲ್ ಮೆಗಾ ಡೈರಿಯಲ್ಲಿ ಅಗ್ನಿ ಅವಘಡ