ಮೆಟ್ರೋದಲ್ಲಿ ಮಿನಿಸ್ಟರ್‌

ಬೆಂಗಳೂರು: ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ `ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ಮಾಡಿ ಈ ಬಗ್ಗೆ ಮಾತನಾಡಿದ ಅವರು, ‘ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. #ನಮ್ಮಮೆಟ್ರೋ’ದಲ್ಲಿ ಪ್ರಯಾಣ ಮಾಡಿದ್ದು ಖುಷಿ ತಂದಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ. ಬೆಂಗಳೂರಿನ … Continue reading ಮೆಟ್ರೋದಲ್ಲಿ ಮಿನಿಸ್ಟರ್‌