ಯಶ್‌ಗಾಗಿ ಡಿಸೆಂಬರ್‌ 8ರವರೆಗೆ…

Advertisement

ಬೆಂಗಳೂರು: ನಟ ಯಶ್‌ ಒಂದೂವರೆ ವರ್ಷಗಳ ಸುದೀರ್ಘ ಕಾಯುವಿಕೆ ಬಳಿಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಚಿತ್ರವೊಂದನ್ನು ಪೋಸ್ಟ್‌ ಮಾಡಿ ಡಿಸೆಂಬರ್‌ 8ರಂದು ಬೆಳಗ್ಗೆ 9 ಗಂಟೆ 55 ನಿಮಿಷಕ್ಕೆ ಯಶ್‌19 ಟೈಟಲ್ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ.