ವಾಟ್ಸ್‌​ಆ್ಯಪ್ ಡೌನ್

whatsapp
Advertisement

ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಮಾತ್ರ ಈ ಸಮಸ್ಯೆ ಕಂಡುಬಂದಿದೆ. ಸದ್ಯ ವಾಟ್ಸ್​ಆ್ಯಪ್ ಆಗಿರುವ ತೊಂದರೆಯನ್ನು ಸರಿ ಪಡಿಸುತ್ತಿದೆ ಎಂದು ಹೇಳಲಾಗಿದೆ