ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ನ ಮೂವರು ಪ್ರಮಾಣವಚನ ಸ್ವೀಕಾರ By Samyukta Karnataka - July 3, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕಾರ ಮಾಡಿದರು. Share this:FacebookXLike this:Like Loading...