ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಇಂಧನ, ಗ್ರಾಮೀಣಾಭಿವೃದ್ಧಿಗೆ ಬಂಪರ್‌ ಅನುದಾನ

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2023-2024ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಇಂಧನ ಇಲಾಖೆಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ.
ಶಿಕ್ಷಣ – 37,960 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ – 24,166 ಕೋಟಿ
ಇಂಧನ – 22,773 ಕೋಟಿ
ಜಲಸಂಪನ್ಮೂಲ ಇಲಾಖೆ – 22,044 ಕೋಟಿ
ಗ್ರಾಮೀಣಾಭಿವೃದ್ಧಿ – 20,494 ಕೋಟಿ
ಒಳಾಡಳಿತ ಮತ್ತು ಸಾರಿಗೆ – 16,638 ಕೋಟಿ
ಕಂದಾಯ – 16,167 ಕೋಟಿ
ಆರೋಗ್ಯ – 14,950 ಕೋಟಿ
ಸಮಾಜ ಕಲ್ಯಾಣ – 11,173 ಕೋಟಿ
ಆಹಾರ ಮತ್ತು ನಾಗರೀಕ ಪೂರೈಕೆ – 10,460 ಕೋಟಿ
ಲೋಕೋಪಯೋಗಿ – 10,143 ಕೋಟಿ
ಕೃಷಿ – 5,860 ಕೋಟಿ
ಪಶುಸಂಗೋಪನೆ ಮತ್ತು ಮೀನುಗಾರಿಕೆ – 3,024 ಕೋಟಿ
ಇತರೆ – 1,09,639 ಕೋಟಿ