ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ: ಐವರ ದುರ್ಮರಣ

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಐದು ಜನ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಜಿಲ್ಲೆಯ ನರೇಗಲ್ ಹೋಬಳಿ ಬಳಿ ಬೆಳಗ್ಗೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾದನಹಿಪ್ಪರಗಿ ಮೂಲದ ಈ ಐವರು ಕಲಬುರಗಿಯಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ ಸಾವನ್ನಪ್ಪಿದ್ದಾರೆ.ಈ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದವರ ಗುರುತನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿದ್ದು ಮಾದನ ಹಿಪ್ಪರಗಿ ಗ್ರಾಮದ ಕತ್ತಿ ಮತ್ತು … Continue reading ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ: ಐವರ ದುರ್ಮರಣ