ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Advertisement

ಬೀದರ:  ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀರಾಮ್ ಹಾಸ್ಟೆಲ್​ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೀದರ್​ನ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.