ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್

ಚಿಕ್ಕಮಗಳೂರು: ಹಿರೇಮಗಳೂರಿನ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ.ಕನ್ನಡದ ಪಂಡಿತ, ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರ್ಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ.ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ … Continue reading ಹಿರೇಮಗಳೂರು ಕಣ್ಣನ್‌ಗೆ ಜಿಲ್ಲಾಡಳಿತ ನೋಟಿಸ್