ಹುಬ್ಬಳ್ಳಿ-ಶಿರಡಿ ನಡುವೆ `ಪಲ್ಲಕ್ಕಿ’ ಸಂಚಾರ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಐಶಾರಾಮಿ ಪಲ್ಲಕ್ಕಿ ಬಸ್‌ಗಳ ಸೇವೆಯನ್ನು ವಿದ್ಯುಕ್ತವಾಗಿ ಆರಂಭಿಸಲಾಗಿದ್ದು, ಮೊದಲ ಎರಡು ಬಸ್‌ಗಳು ಹುಬ್ಬಳ್ಳಿ-ಶಿರಡಿ ನಡುವೆ ಸಂಚರಿಸುತ್ತವೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.ಸಾರಿಗೆ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಎಸಿ ಸ್ಲೀಪರ್ ಅಂಬಾರಿ ಉತ್ಸವ, ನಾನ್ ಎಸಿ ಸ್ಲೀಪರ್ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸಂಸ್ಥೆಗೆ ಬಂದಿರುವ ನಾಲ್ಕು ಪಲ್ಲಕ್ಕಿ ಬಸ್ಸುಗಳಲ್ಲಿ ಎರಡು ಬಸ್ಸುಗಳನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗಕ್ಕೆ … Continue reading ಹುಬ್ಬಳ್ಳಿ-ಶಿರಡಿ ನಡುವೆ `ಪಲ್ಲಕ್ಕಿ’ ಸಂಚಾರ