100 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ

ಚಿಕ್ಕಮಗಳೂರು: ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು 100 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು … Continue reading 100 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಲಾರಿ