5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಪ್ರಕಟಿಸಿದೆ.ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿನ ಶಾಸಕಾಂಗ ಸಭೆಗಳ ಅವಧಿಯು ಡಿಸೆಂಬರ್ 2023 ಮತ್ತು ಜನವರಿ 2024ರ ನಡುವೆ ಮುಕ್ತಾಯಗೊಳ್ಳಲಿದೆ. ಮಿಜೋರಾಂನ ಶಾಸಕಾಂಗ ಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಕೊನೆಗೊಳ್ಳುತ್ತದೆ. ಇಲ್ಲಿ ಪ್ರಸ್ತುತ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಶಾಸಕಾಂಗ ಸಭೆಗಳ ಅವಧಿಯು ಮುಂದಿನ ವರ್ಷದ … Continue reading 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ