ಕುಂದಾನಗರಿಯಲ್ಲಿ ಅಮಿತ್‌ ಶಾ ರೋಡ್​ ಶೋ

Advertisement

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್‌ ಶೋನಲ್ಲಿ, ಬೆಳಗಾವಿ ದಕ್ಷಿಣ ಬಿಜೆಪಿ ಅಭ್ಯರ್ಥಿ ಅಭಯ್ ಪಾಟೀಲ್ ಪರ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ನಡೆಸಿದ್ದು, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಥ್​​​​ ನೀಡಿದ್ದು, ಬೆಳಗಾವಿ ದಕ್ಷಿಣ ಕ್ಷೇತ್ರದ ವಡಗಾವಿಯ ಅರಳಿಕಟ್ಟೆಯಿಂದ ರೋಡ್ ಶೋ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಅಭಯ್​ ಪಾಟೀಲ್ ಪರ ಮತಯಾಚಿಸುತ್ತಿದ್ದಾರೆ. ರೋಡ್​ ಶೋ ರೇಣುಕಾ ಹೋಟೆಲ್, ವಡಗಾವಿ ಮುಖ್ಯರಸ್ತೆ, ನಾಥ್ ಫೈ ವೃತ್ತ, ಶಹಾಪುರ ಖಡೇಬಜಾರ್ ಮಾರ್ಗವಾಗಿ ತೆರಳಿ ಶಹಾಪುರದ ಶಿವಚರಿತ್ರೆ ಬಳಿ ಮುಕ್ತಾಯವಾಗಲಿದೆ.