ಇಂದು ಶಾಲಾ, ಕಾಲೇಜುಗಳಿಗೆ ರಜೆ

Advertisement

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ
ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.