ಕ್ರಿಕೆಟ್​ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್

Advertisement

ನವದೆಹಲಿ:  ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಯ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ.