ಮೈದುಂಬಿ ಹರಿಯುತ್ತಿದೆ ಗೋಕಾಕ ಜಲಪಾತ

ಗೋಕಾಕ ಜಲಪಾತ
Advertisement

ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಗೋಕಾಕ ಜಲಪಾತ ಮೈದುಂಬಿ ಹರಿಯುತ್ತಿದೆ.