ಕ್ರೀಡೆತಾಜಾ ಸುದ್ದಿಸುದ್ದಿಗಳುವಿದೇಶ ಏಷ್ಯಾ ಕಪ್: ಬ್ಯಾಟಿಂಗ್ ಆಯ್ದುಕೊಂಡ ಭಾರತ By Samyukta Karnataka - September 2, 2023 Share FacebookTwitterWhatsAppLinkedinPinterestTelegramCopy URL Advertisement ಏಷ್ಯಾ ಕಪ್ 2023ರ 3ನೇ ಪಂದ್ಯದಲ್ಲಿ ಭಾರತ ಮತ್ತು ಪಾಕ್ ತಂಡಗಳು ಸೆಣಸಾಡುತ್ತಿದ್ದು, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಈ ಪಂದ್ಯದಿಂದ ತನ್ನ ಏಷ್ಯಾಕಪ್ ಅಭಿಯಾನವನ್ನು ಆರಂಭಿಸಿದೆ. Share this:FacebookXLike this:Like Loading...