ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ

Advertisement


ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್‌ನ ಕೈಹಿಡಿಯಲಿರುವ ಮತೀಯವಾದ ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತ ಪ್ರದರ್ಶನ
ಎಂದು ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿಯಾದ ಮಧುಪ್ಪ ರವರು ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರು, ಸಂಘ ಸಂಸ್ಥೆಗಳು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗು ವುದು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್ ರವರು ಸಭೆಯ ಅಧ್ಯಕ್ಷರು.
ಮಾಜಿ ಸಚಿವರಾದ ಬಿ ರಮಾನಾಥ್ ರೈ, ಅಭಯಚಂದ್ರ ಜೈನ್.
ಬಿ ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ ಆರ್ ಲೋಬೊ, ಮಿಥುನ್ ರೈ, ಇಬ್ರಾಹಿಂ ಕೋಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ, ಪದ್ಮರಾಜ್ ಆರ್, ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು