ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ

Advertisement

ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು , ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದರು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿನಿಂದ ಪ್ಲೇಟ್‌ ಲೆಟ್ ಕಡಿಮೆ ಆಗಿದ್ದು ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ.