ಹಲ್ಲೆಗೊಳಗಾಗಿದ್ದ ಸಿಪಿಐ ಏರ್‌ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ

ಏರ್‌ಲಿಫ್ಟ್
Advertisement

ಕಲಬುರಗಿ: ಗಾಂಜಾ ಬೆಳೆಯುವ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಇಲ್ಲಿನ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಪೂರ ಸಿ.ಪಿ.ಐ ಶ್ರೀಮಂತ ಇಲ್ಲಾಳ ಅವರನ್ನು ಸೋಮವಾರ ಬೆಳಿಗ್ಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಏರ್‌ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಸಂಸದ ಡಾ. ಉಮೇಶ ಜಾಧವ, ಶಾಸಕ‌ ಬಸವರಾಜ ಮತ್ತಿಮೂಡ, ಎಸ್.ಪಿ‌. ಇಶಾ ಪಂತ್ ಇದ್ದರು.

ಏರ್‌ಲಿಫ್ಟ್