ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿಗಳುರಾಜ್ಯ ಬಿಜೆಪಿ ಏಳನೇ ಪಟ್ಟಿ ಬಿಡುಗಡೆ By Samyukta Karnataka - March 27, 2024 Share FacebookTwitterWhatsAppLinkedinPinterestTelegramCopy URL Advertisement ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ್ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ, Share this:FacebookXLike this:Like Loading...