ಅಡ್ವಾಣಿ ಜನ್ಮದಿನ: ನಿವಾಸಕ್ಕೆ ತೆರಳಿ ಶುಭ ಹಾರೈಸಿದ ಮೋದಿ

L K ADVANI
Advertisement

ಬಿಜೆಪಿಯ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹಾಗೂ ಗಣ್ಯರು ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ