ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

Rahul
Advertisement

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕ್ರಿಕೆಟಿಗ ಕೆ ಎಲ್ ರಾಹುಲ್ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.