AI ಮೂಲಕ ವೀರರಾಣಿ ಕಿತ್ತೂರು ಚನ್ನಮ್ಮ ದರ್ಶನ
ಬೆಂಗಳೂರು: ತಾಂತ್ರಿಕತೆ, ಮಾಂತ್ರಿಕತೆ ಹಾಗೂ ಕೃತಕ ಬುದ್ಧಿಮತ್ತೆ ಬಳಸಿ ಜನಪ್ರಿಯ ಕಲಾವಿದರ ಪೋಸ್ಟರ್ಗಳ ಭರಾಟೆಯ ನಡುವೆ, ತಾಯಿ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ʼಬೆಳಗಾವಿ ಪುಟʼ ಎಂಬ ಅಕೌಂಟ್ನಿಂದ ಈ ಚಿತ್ರವನ್ನು ಹಂಚಿಕೊಂಡಿದ್ದು, ಕಲ್ಪನೆಯ ಈ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Copy and paste this URL into your WordPress site to embed
Copy and paste this code into your site to embed