KSRTC ಪಲ್ಲಕ್ಕಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಪಲ್ಲಕ್ಕಿ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್​ಆರ್​ಟಿಸಿ ಪಲ್ಲಕ್ಕಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್​ಗಳು ಒಳಗೊಂಡಿವೆ. 44 ಎಸಿ ಸ್ಲೀಪರ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 4 ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಉಳಿದಂತೆ 100 … Continue reading KSRTC ಪಲ್ಲಕ್ಕಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ